alex Certify BREAKING : 8 ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : 8 ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 8 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳ ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಆದೇಶದಿಂದ ಸ್ಥಳ ನಿರೀಕ್ಷಣೆಗೆ ಬರುವ ಅಧಿಕಾರಿಗಳು ಮುಂದಿನ ಸ್ಥಳ ನಿಯುಕ್ತಿಗಾಗಿ ಸಿಆಸು ಇಲಾಖೆಯಲ್ಲಿ / ತಮ್ಮ ಮಾತ್ರ ಇಲಾಖೆಯಲ್ಲಿ ಕಾರ್ಯವರದಿ ಮಾಡಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...