HomeAgricultureರೇಷ್ಮೆ ಇಲಾಖೆಯ ವಿವಿಧ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ರೇಷ್ಮೆ ಇಲಾಖೆಯ ವಿವಿಧ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ರೇಷ್ಮೆ ಇಲಾಖೆಯು 2024-25ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಗಳಾದ ಹೊಸ ಹಿಪ್ಪುನೇರಳೆ ನಾಟಿ ಮತ್ತು ಹಿಪ್ಪು ನೇರಳೆ ನರ್ಸರಿ ಸ್ಥಾಪನೆ ಮಾಡಲು ಸಹಾಯಧನಕ್ಕಾಗಿ ಆರ್ಹರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಆಸಕ್ತರು www.shimoga.nic.in ವೆಬ್‌ಸೈಟ್ ಮೂಲಕ ಆಗಸ್ಟ್ 31ರೊಳಗಾಗಿ ಅರ್ಜಿ ಸಲ್ಲಿಸುವಂತೆ ರೇಷ್ಮೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ರೇಷ್ಮೆ ಉಪನಿರ್ದೇಶಕರು, ರೇಷ್ಮೆ ಇಲಾಖೆ, 100 ಅಡಿರಸ್ತೆ, ರಾಜೇಂದ್ರನಗರ, ನಿರ್ಮಲ ನರ್ಸಿಂಗ್ ಹೋಂ ಎದುರು, ಶಿವಮೊಗ್ಗ, ದೂ.ಸಂ.: 9845849636 / 08182-295637 ಗಳನ್ನು ಸಂಪರ್ಕಿಸುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular