alex Certify ಬೆಂಗಳೂರಿನ ‘ನೈಸ್ ರಸ್ತೆ’ ಯಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ರವರೆಗೆ ದ್ವಿಚಕ್ರ ವಾಹನಗಳ ಸಂಚಾರ ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನ ‘ನೈಸ್ ರಸ್ತೆ’ ಯಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ರವರೆಗೆ ದ್ವಿಚಕ್ರ ವಾಹನಗಳ ಸಂಚಾರ ನಿಷೇಧ

ಬೆಂಗಳೂರು : ಬೆಂಗಳೂರಿನ ನೈಸ್ ರಸ್ತೆಯಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ದ್ವಿಚಕ್ರ ವಾಹನಗಳ ಸಂಚಾರ ನಿಷೇಧಗೊಳಿಸಿ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.

ನೈಸ್ ರಸ್ತೆಯಲ್ಲಿ ದಿನದಿಂದ ದಿನಕ್ಕೆ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆ ನಿಯಂತ್ರಣದ ದೃಷ್ಟಿಯಿಂದ ರಾತ್ರಿ 10 ರಿಂದ ಬೆಳಿಗ್ಗೆ 5ರ ವರೆಗೆ ದ್ವಿಚಕ್ರ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ನೈಸ್ ರಸ್ತೆಯಲ್ಲಿ ದಿನದಿಂದ ದಿನಕ್ಕೆ ಅಪಘಾತಗಳು ಹೆಚ್ಚುತ್ತಿದ್ದು, ಅದರಲ್ಲೂ ಬೈಕ್ ಸವಾರರು ಹೆಚ್ಚಾಗಿ ಅಪಘಾತಕ್ಕೆ ಈಡಾಗುತ್ತಿದ್ದರು.
ಈ ಹಿನ್ನೆಲೆ ಮಹತ್ವದ ಕ್ರಮ ಕೈಗೊಂಡ ಸರ್ಕಾರ ಬೆಂಗಳೂರಿನ ನೈಸ್ ರಸ್ತೆಯಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ದ್ವಿಚಕ್ರ ವಾಹನಗಳ ಸಂಚಾರ ನಿಷೇಧಗೊಳಿಸಿ ಆದೇಶ ಹೊರಡಿಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...
Zimowy dżem z wiciokrzewu Jak zrobić idealny domowy Wciągający Eksperyment Kulinarne: Konfitura Zaczarowane smaki Niesamowity dżem z rabarbaru z dodatkiem Odkryj sekrety przygotowania Tajemnice idealnego przygotowania klasycznego rabarbarowego dżemu: 7 Zamrożona Eksplozja Smaku: Odkrywaj sekrety doskonałego sernika bez konieczności pieczenia