HomeKarnatakaBREAKING: ನಮ್ಮ ಮೆಟ್ರೋ ಟ್ರ್ಯಾಕ್ ಗೆ ಹಾರಿ ಯುವಕ ಆತ್ಮಹತ್ಯೆ

BREAKING: ನಮ್ಮ ಮೆಟ್ರೋ ಟ್ರ್ಯಾಕ್ ಗೆ ಹಾರಿ ಯುವಕ ಆತ್ಮಹತ್ಯೆ

ಬೆಂಗಳೂರು: ನಮ್ಮ ಮೆಟ್ರೋ ಟ್ರ್ಯಾಕ್ ಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ದೊಡ್ಡ ಕಲ್ಲಸಂದ್ರ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.

ಸ್ಥಳಕ್ಕೆ ಕೋಣನಕುಂಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ನಂತರ ಕೆಲ ಕಾಲ ಮೆಟ್ರೋ ರೈಲ್ವೆ ಸಂಚಾರದಲ್ಲಿ ವ್ಯತ್ಯಯವಾಗಿದೆ.

35 ವರ್ಷದ ಯುವಕ ಸಂಜೆ 5:41ರ ಸುಮಾರಿಗೆ ಮೆಟ್ರೋ ಟ್ರ್ಯಾಕ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಗಸಂದ್ರ- ರೇಷ್ಮೆ ಸಂಸ್ಥೆ ಹಸಿರು ಮಾರ್ಗದ ದೊಡ್ಡ ಕಲ್ಲಸಂದ್ರ ನಿಲ್ದಾಣದಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular