BIG NEWS: ಕೊಪ್ಪಳ, ವಿಜಯನಗರ ಜಿಲ್ಲೆಗಳ ಸಿಎಂ ಪ್ರವಾಸ ದಿಢೀರ್ ರದ್ದು

ಬೆಂಗಳೂರು: ನಿಗದಿಯಾಗಿದ್ದ ಸಿಎಂ ಸಿದ್ದರಾಮಯ್ಯ ಅವರ ಕೊಪ್ಪಳ ಹಾಗೂ ವಿಜಯನಗರ ಜಿಲ್ಲಾ ಪ್ರವಾಸವನ್ನು ದಿಢೀರ್ ರದ್ದುಗೊಳಿಸಲಾಗಿದೆ.

ಆಗಸ್ಟ್ 6ರಂದು ಮಂಗಳವಾರ ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡುವವರಿದ್ದರು. ತುಂಗಭದ್ರಾ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಬಾಗಿನ ಸಮರ್ಪಿಸಲಿದ್ದರು. ಆದರೆ ಒಂದು ದಿನ ಮೊದಲೇ ಸಿಎಂ ಸಿದ್ದರಾಮಯ್ಯ ಅವರ ಕಾರ್ಯಕ್ರಮ ಮುಂದೂಡಾಲಾಗಿದೆ ಎಂದು ತಿಳಿದುಬಂದಿದೆ.

ಸಿಎಂ ಸಿದ್ದರಾಮಯ್ಯ ಅವರ ಕೊಪ್ಪಳ, ವಿಜಯನಗರ ಜಿಲ್ಲಾ ಪ್ರವಾಸ ಕೊನೇ ಕ್ಷಣದಲ್ಲಿ ರದ್ದಾಗಿದ್ದು, ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಈ ಬಗ್ಗೆ ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಮಾಹಿತಿ ನೀಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read