HomeKarnatakaBIG NEWS : ದೇವಸ್ಥಾನದಲ್ಲಿ ನಟ ದರ್ಶನ್ ಫೋಟೋಗೆ ಪೂಜೆ ಮಾಡಿದ ಅರ್ಚಕ ಅಮಾನತು..!

BIG NEWS : ದೇವಸ್ಥಾನದಲ್ಲಿ ನಟ ದರ್ಶನ್ ಫೋಟೋಗೆ ಪೂಜೆ ಮಾಡಿದ ಅರ್ಚಕ ಅಮಾನತು..!

ಬಳ್ಳಾರಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಬಿಡುಗಡೆಗೆ ಅಭಿಮಾನಿಗಳು ಕಾಯುತ್ತಿದ್ದಾರೆ. ಇದರ ನಡುವೆ ದೇವಸ್ಥಾನದಲ್ಲಿ ನಟ ದರ್ಶನ್ ಫೋಟೋಗೆ ಪೂಜೆ ಮಾಡಿದ ಅರ್ಚಕನೋರ್ವ ಅಮಾನತು ಆಗಿದ್ದಾರೆ.

ದೊಡ್ಡಬಸವೇಶ್ವರ ದೇವಸ್ಥಾನದಲ್ಲಿ ಮಲ್ಲಿ ಎಂಬ ಅರ್ಚಕ ನಟ ದರ್ಶನ್ ಫೋಟೋ ಇಟ್ಟು ಅದಕ್ಕೆ ಮಂಗಳಾರತಿ ಮಾಡಿ ಪೂಜೆ ನಡೆಸಿದ್ದಾರೆ. ದೇವಾಲಯದ ಸಂಪ್ರದಾಯದ ವಿರುದ್ಧವಾಗಿ ವರ್ತಿಸಿದ ಅರ್ಚಕ ಮಲ್ಲಿಯನ್ನು ಧಾರ್ಮಿಕ ದತ್ತಿ ಇಲಾಖೆ ಕಾರ್ಯ ನಿರ್ವಾಹಕ ಅಧಿಕಾರಿ ಹನುಮಂತಪ್ಪ ಅವರು ಅವರನ್ನು ಅಮಾನತು ಮಾಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular