alex Certify ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ವ್ಯಕ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ವಿಜಯಪುರ: ಕೋಲಾರದ ಕಾಮಸಮುದ್ರಂ ರೈಲು ನಿಲ್ದಾಣದಲ್ಲಿ ರೈಲಿಗೆ ಸಿಲುಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ವಿಜಯಪುರದಲ್ಲಿಯೂ ಅಂತದ್ದೇ ಮತ್ತೊಂದು ಘಟನೆ ನಡೆದಿದೆ.

ವ್ಯಕ್ತಿಯೋರ್ವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಇಂಡಿ ರೈಲು ನಿಲ್ದಾಣದಲ್ಲಿ ಈ ದುರಂತ ಸಂಭವಿಸಿದೆ.

ವಿಜಯಪುರದಿಂದ ಸೊಲ್ಲಾಪುರಕ್ಕೆ ಹೋಗುವ ಡೆಮೋ ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ವಿಜಯಪುರ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...