alex Certify SHOCKING : ಬೆಂಗಳೂರಲ್ಲಿ ‘ಪೈಶಾಚಿಕ ಕೃತ್ಯ’ ; 15 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಯುವಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ಬೆಂಗಳೂರಲ್ಲಿ ‘ಪೈಶಾಚಿಕ ಕೃತ್ಯ’ ; 15 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಯುವಕ

ಬೆಂಗಳೂರಲ್ಲಿ : ಬೆಂಗಳೂರಲ್ಲಿ ಕಾಮುಕರ ಅಟ್ಟಹಾಸ ಮಿತಿ ಮೀರುತ್ತಿದ್ದು, ಯುವಕನೋರ್ವ 15 ವರ್ಷದ ಶಾಲಾ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಮಾಡಿ ಫೋಸ್ ಕೊಡುತ್ತಿದ್ದ ಸಾದ್ ಮುಸೈಬ್ನಾ ಎಂಬಾತ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. 15 ವರ್ಷದ ಶಾಲಾ ಬಾಲಕಿಯನ್ನು ಮನವೊಲಿಸಿ ಮನೆಗೆ ಕರೆದುಕೊಂಡು ಬಂದು ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿಯ ಪೋಷಕರು ಆರೋಪಿಸಿದ್ದಾರೆ.

ಬಾಲಕಿ ತಂದೆಗೆ ಬೆದರಿಕೆಯೊಡ್ಡಿ  ಬಾಲಕಿಯನ್ನುಪದೇ ಪದೇ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಇದರಿಂದ ಮನನೊಂದ ಬಾಲಕಿ ಆತ್ಮಹತ್ಯೆಗೆ ಕೂಡ ಯತ್ನಿಸಿದ್ದಳು ಎನ್ನಲಾಗಿದೆ.ಸದ್ಯ ಬಾಲಕಿ ಪೋಷಕರು ನೀಡಿದ ದೂರಿನ ಮೇರೆಗೆ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...