HomeKarnatakaಮನೆ ಬದಲಿಸಿದರೂ ಗೃಹಜ್ಯೋತಿ ಯೋಜನೆ ಲಾಭ: ಇಂಧನ ಇಲಾಖೆಯಿಂದ RR ಸಂಖ್ಯೆ ಡಿ -ಲಿಂಕ್ ಸೌಲಭ್ಯ

ಮನೆ ಬದಲಿಸಿದರೂ ಗೃಹಜ್ಯೋತಿ ಯೋಜನೆ ಲಾಭ: ಇಂಧನ ಇಲಾಖೆಯಿಂದ RR ಸಂಖ್ಯೆ ಡಿ -ಲಿಂಕ್ ಸೌಲಭ್ಯ

ಬೆಂಗಳೂರು: ಮನೆ ಬದಲಾವಣೆ ಮಾಡಿದ ನಂತರ ಗೃಹಜ್ಯೋತಿ ಯೋಜನೆಯ ಲಾಭ ಪಡೆದುಕೊಳ್ಳಲು ಹಳೆ ಮನೆಯ ಆರ್.ಆರ್. ಸಂಖ್ಯೆಯನ್ನು ಡಿ –ಲಿಂಕ್ ಮಾಡುವ ಸೌಲಭ್ಯವನ್ನು ಇಂಧನ ಇಲಾಖೆ ವತಿಯಿಂದ ಕಲ್ಪಿಸಲಾಗಿದೆ.

ಫಲಾನುಭವಿಗಳು ವಿವಿಧ ಕಾರಣಗಳಿಂದ ಮನೆ ಬದಲಾವಣೆ ಸಂದರ್ಭದಲ್ಲಿ ಹಳೆ ಖಾತೆಯ ಆರ್.ಆರ್. ಸಂಖ್ಯೆಯನ್ನು ಡಿ-ಲಿಂಕ್ ಮಾಡಿ ಮತ್ತೊಂದು ಮನೆಯ ಆರ್.ಆರ್. ಸಂಖ್ಯೆಯೊಂದಿಗೆ ಗೃಹಜ್ಯೋತಿ ಯೋಜನೆಯ ಲಾಭ ಪಡೆಯಬಹುದು. ಗ್ರಾಹಕರು ಸೇವಾ ಸಿಂಧು ಕರ್ನಾಟಕ ವೆಬ್ಸೈಟ್ ನಲ್ಲಿ ಆರ್.ಆರ್. ಸಂಖ್ಯೆಯನ್ನು ಡಿ-ಲಿಂಕ್ ಮಾಡಿಕೊಳ್ಳಬಹುದಾಗಿದೆ.

ಬೆಂಗಳೂರು: ಮನೆ ಬದಲಾವಣೆ ಮಾಡಿದ ನಂತರ ಗೃಹಜ್ಯೋತಿ ಯೋಜನೆಯ ಲಾಭ ಪಡೆದುಕೊಳ್ಳಲು ಹಳೆ ಮನೆಯ ಆರ್.ಆರ್. ಸಂಖ್ಯೆಯನ್ನು ಡಿ –ಲಿಂಕ್ ಮಾಡುವ ಸೌಲಭ್ಯವನ್ನು ಇಂಧನ ಇಲಾಖೆ ವತಿಯಿಂದ ಕಲ್ಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫಲಾನುಭವಿಗಳು ವಿವಿಧ ಕಾರಣಗಳಿಂದ ಮನೆ ಬದಲಾವಣೆ ಸಂದರ್ಭದಲ್ಲಿ ಹಳೆ ಖಾತೆಯ ಆರ್.ಆರ್. ಸಂಖ್ಯೆಯನ್ನು ಡಿ-ಲಿಂಕ್ ಮಾಡಿ ಮತ್ತೊಂದು ಮನೆಯ ಆರ್.ಆರ್. ಸಂಖ್ಯೆಯೊಂದಿಗೆ ಗೃಹಜ್ಯೋತಿ ಯೋಜನೆಯ ಲಾಭ ಪಡೆಯಬಹುದು. ಗ್ರಾಹಕರು ಸೇವಾ ಸಿಂಧು ಕರ್ನಾಟಕ ವೆಬ್ಸೈಟ್ ನಲ್ಲಿ ಆರ್.ಆರ್. ಸಂಖ್ಯೆಯನ್ನು ಡಿ-ಲಿಂಕ್ ಮಾಡಿಕೊಳ್ಳಬಹುದಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular