HomeKarnatakaBREAKING : ಬೆಂಗಳೂರಿನ ಲಾಲ್ ಬಾಗ್ 'ಫ್ಲವರ್ ಶೋ' ಗೆ CM ಸಿದ್ದರಾಮಯ್ಯ ಚಾಲನೆ, ಅಂಬೇಡ್ಕರ್...

BREAKING : ಬೆಂಗಳೂರಿನ ಲಾಲ್ ಬಾಗ್ ‘ಫ್ಲವರ್ ಶೋ’ ಗೆ CM ಸಿದ್ದರಾಮಯ್ಯ ಚಾಲನೆ, ಅಂಬೇಡ್ಕರ್ ಮೊಮ್ಮಗ ಭಾಗಿ.!

ಬೆಂಗಳೂರು : ಬೆಂಗಳೂರಿನ ಲಾಲ್ ಬಾಗ್ ಫ್ಲವರ್ ಶೋ ಗೆ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಮೊಮ್ಮಗ ಯಶವಂತ್ ಅಂಬೇಡ್ಕರ್ ಅವರು ಭಾಗಿಯಾಗಿದ್ದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯ ಆಧಾರಿತ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್ಬಾಗ್ನಲ್ಲಿ ಆಗಸ್ಟ್ 8 ರಿಂದ 19ರ ವರೆಗೆ ನಡೆಯಲಿದೆ.

ಲಾಲ್ಬಾಗ್  ಎಲ್ಲ ಪ್ರವೇಶ ದ್ವಾರಗಳಲ್ಲಿ ಎಲೆಕ್ಟ್ರಾನಿಕ್ ಟಿಕೆಟ್ ಯಂತ್ರಗಳ ವ್ಯವಸ್ಥೆ ಮಾಡಲಾಗಿದ್ದು, ಆನ್ಲೈನ್ ಬುಕ್ಕಿಂಗ್ ಪಡೆದುಕೊಳ್ಳುವ ಸೌಲಭ್ಯ ಇದೆ. ವಯಸ್ಕರಿಗೆ ₹80, ರಜೆ ದಿನಗಳಲ್ಲಿ ₹100, ಮಕ್ಕಳಿಗೆ ₹30 ಹಾಗೂ ಸಮವಸ್ತ್ರ ಧರಿಸಿ ಬರುವ ಶಾಲಾ ವಿದ್ಯಾರ್ಥಿಗಳಿಗೆ ಪ್ರವೇಶ ಉಚಿತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯ ಆಧಾರಿತ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್ಬಾಗ್ನಲ್ಲಿ ಆಗಸ್ಟ್ 8 ರಿಂದ 19ರ ವರೆಗೆ ನಡೆಯಲಿದೆ.ಸ್ವಾತಂತ್ರೋತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ ಹಮ್ಮಿಕೊಂಡಿರುವ 216ನೇ ಫಲಪುಷ್ಪ ಪ್ರದರ್ಶನ ಇದಾಗಿದೆ. 200 ಪ್ರಭೇದದ ಸುಮಾರು 30-32 ಲಕ್ಷ ಹೂಗಳನ್ನು ಪ್ರದರ್ಶನದಲ್ಲಿ ಬಳಕೆ ಮಾಡಲಾಗುತ್ತಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular