ಬೆಂಗಳೂರು : ಇಂದು ಸಂಜೆ 6 ಗಂಟೆಗೆ ‘UGCET’ ಮೊದಲ ಅಣಕು ಸೀಟು ಹಂಚಿಕೆಯ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಮೊದಲನೇ ಅಣಕು ಸೀಟು ಹಂಚಿಕೆಯ ಫಲಿತಾಂಶವನ್ನು ಆಗಸ್ಟ್ 9ರ ಸಂಜೆ 6ಗಂಟೆ ನಂತರ ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಟ್ವೀಟ್ ನಲ್ಲಿ ತಿಳಿಸಿದೆ.
#UGCET-2024, First Mock Allotment Results will be published on August 9th, 6pm onwords.
ಮೊದಲನೇ ಅಣಕು ಸೀಟು ಹಂಚಿಕೆಯ ಫಲಿತಾಂಶವನ್ನು ಆಗಸ್ಟ್ 9ರ ಸಂಜೆ 6ಗಂಟೆ ನಂತರ ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು.@CMofKarnataka@drmcsudhakar
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) August 8, 2024

