alex Certify SHOCKING NEWS: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಶಿವಮೊಗ್ಗ: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಕೈ ಗ್ರಾಮದ ಚಂಪಕಾಪುರದಲ್ಲಿ ನಡೆದಿದೆ.

ವಾಣಿ (32) ಎಂಬ ಮಹಿಳೆ ತನ್ನ ಇಬ್ಬರು ಮಕ್ಕಳಾದ ಸಮರ್ಥ (12) ಹಾಗೂ ಸಂಪದ (6) ಇಬ್ಬರನ್ನು ಬಾವಿಗೆ ತಳ್ಳಿ ಬಳಿಕ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ವಾಣಿ ರಾಜೇಶ್ ಎಂಬುವವರ ಪತ್ನಿಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹೊಸನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...