alex Certify BREAKING : ‘ಜನಾಂದೋಲನ’ ಸಮಾವೇಶದಲ್ಲಿ ‘JDS’ ವಿರುದ್ಧ B.S ಯಡಿಯೂರಪ್ಪ ಮಾತನಾಡಿದ್ದ ವಿಡಿಯೋ ಪ್ರಸಾರ |Video | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಜನಾಂದೋಲನ’ ಸಮಾವೇಶದಲ್ಲಿ ‘JDS’ ವಿರುದ್ಧ B.S ಯಡಿಯೂರಪ್ಪ ಮಾತನಾಡಿದ್ದ ವಿಡಿಯೋ ಪ್ರಸಾರ |Video

ಬೆಂಗಳೂರು : ‘ದೋಸ್ತಿ’ ಪಕ್ಷಗಳ ಪಾದಯಾತ್ರೆಗೆ ಕಾಂಗ್ರೆಸ್ ಟಕ್ಕರ್ ನೀಡಿದ್ದು, ಮೈಸೂರಿನಲ್ಲಿ ಕನ್ನಡಿಗರ ಸ್ವಾಭಿಮಾನಿ ಪ್ರತಿರೋಧ ಸಮಾವೇಶ’ ನಡೆಸುತ್ತಿದೆ.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ “ಕನ್ನಡಿಗರ ಸ್ವಾಭಿಮಾನಿ ಪ್ರತಿರೋಧ ಸಮಾವೇಶ’ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು, ಸಚಿವರುಗಳು, ಶಾಸಕರು ಹಾಜರಿದ್ದಾರೆ.

ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದರು. ಈ ವೇಳೆ ಕಾಂಗ್ರೆಸ್ ಜೆಡಿಎಸ್ ವಿರುದ್ಧ B.S ಯಡಿಯೂರಪ್ಪ ಮಾತನಾಡಿದ್ದ ವಿಡಿಯೋವನ್ನು ಪ್ರಸಾರ ಮಾಡಲಾಯಿತು. ಇಂತಹ ಸಾಕಷ್ಟ ವಿಡಿಯೋಗಳಿವೆ. ಇದನ್ನು ಯೂಟ್ಯೂಬ್ ನಲ್ಲಿ ಪ್ರಸಾರ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...