BREAKING: ಮತ್ತೆ ಭೂ ಕುಸಿತ ಹಿನ್ನಲೆ ಬೆಂಗಳೂರು –ಮಂಗಳೂರು ರೈಲು ಸಂಚಾರ ಸ್ಥಗಿತ

ಹಾಸನ: ಹಾಸನ ಜಿಲ್ಲೆಯ ಸಕಲೇಶಪುರ ಬಾಳ್ಳುಪೇಟೆ ಮಧ್ಯೆ ಭೂಕುಸಿತ ಉಂಟಾಗಿದೆ. ಬೆಂಗಳೂರು -ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತವಾಗಿದ್ದು, ಇದರಿಂದಾಗಿ ಬೆಂಗಳೂರು -ಮಂಗಳೂರು ನಡುವೆ ರೈಲು ಸಂಚಾರ ಸ್ಥಗಿತಗೊಂಡಿದೆ.

ಬೆಂಗಳೂರು –ಕಣ್ಣೂರು, ಬೆಂಗಳೂರು –ಮುರುಡೇಶ್ವರ ರೈಲು ಸಂಚಾರ ಸ್ಥಗಿತಗೊಂಡಿದೆ. ಆಲೂರು -ಹಾಸನ ಮಾರ್ಗದ ರೈಲು ಸಂಚಾರ ಕೂಡ ಸ್ಥಗಿತಗೊಂಡಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read