HomeKarnatakaBIG NEWS : ಮಾನವ-ಆನೆ ಸಂಘರ್ಷ ತಗ್ಗಿಸಲು ವರ್ಷಕ್ಕೆ 150 ಕೋಟಿಗೂ ಹೆಚ್ಚು ಹಣ ವ್ಯಯ...

BIG NEWS : ಮಾನವ-ಆನೆ ಸಂಘರ್ಷ ತಗ್ಗಿಸಲು ವರ್ಷಕ್ಕೆ 150 ಕೋಟಿಗೂ ಹೆಚ್ಚು ಹಣ ವ್ಯಯ : CM ಸಿದ್ದರಾಮಯ್ಯ

ಬೆಂಗಳೂರು : ಮಾನವ-ಆನೆ ಸಂಘರ್ಷ ತಗ್ಗಿಸಲು ವರ್ಷಕ್ಕೆ 150 ಕೋಟಿಗೂ ಹೆಚ್ಚು ಹಣ ವ್ಯಯಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಶ್ವ ಆನೆ ದಿನದ ಅಂಗವಾಗಿ ಬೆಂಗಳೂರಿನ ಜಿಕೆವಿಕೆಯಲ್ಲಿ ʻಮಾನವ-ಆನೆ ಸಂಘರ್ಷ ನಿರ್ವಹಣೆʼ ವಿಷಯ ಕುರಿತು ನಡೆದ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಮಾನವ-ಆನೆ ಸಂಘರ್ಷ ತಗ್ಗಿಸಲು ವಾರ್ಷಿಕ 150 ಕೋಟಿಗೂ ಹೆಚ್ಚು ಹಣ ವ್ಯಯಿಸಲಾಗುತ್ತಿದೆ. ಈ ಅನುದಾನವನ್ನು, 300 ಕಿಲೋಮೀಟರ್ಗಿಂತಲೂ ಹೆಚ್ಚು ರೈಲ್ವೇ ಬ್ಯಾರಿಕೇಡ್ಗಳು, 800 ಕಿಲೋಮೀಟರ್ಗಳಷ್ಟು ವ್ಯಾಪಿಸಿರುವ ಸೌರ ಬೇಲಿಗಳು, ಸೌರ ಟೆಂಟಕಲ್ ಬೇಲಿಗಳು ಮತ್ತು ಆನೆ ತಡೆ ಕಂದಕಗಳನ್ನು ನಿರ್ಮಿಸಲು ಬಳಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular