alex Certify ಬೆಂಗಳೂರಲ್ಲಿ ಸರಣಿ ಅಪಘಾತ ; ‘BMTC’ ಬಸ್ ಚಾಲಕನ ಎಡವಟ್ಟಿಗೆ ಹಲವು ವಾಹನಗಳು ಜಖಂ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ಸರಣಿ ಅಪಘಾತ ; ‘BMTC’ ಬಸ್ ಚಾಲಕನ ಎಡವಟ್ಟಿಗೆ ಹಲವು ವಾಹನಗಳು ಜಖಂ.!

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಬಿಎಂಟಿಸಿ ವೋಲ್ವೋ ಬಸ್ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಹೆಬ್ಬಾಳದ ಎಸ್ಟೀಮ್ ಮಾಲ್ ಬಳಿ ನಡೆದಿದೆ.

ಬಿಎಂಟಿಸಿ ವೋಲ್ವೋ ಬಸ್ ಬೈಕ್ ಹಾಗೂ ಕಾರುಗಳಿಗೆ ಡಿಕ್ಕಿ ಹೊಡೆದಿದ್ದು, ಹಲವು ವಾಹನಗಳು ಜಖಂ ಆಗಿದೆ. ಹೆಬ್ಬಾಳ ಫ್ಲೈಓವರ್ ಮೇಲೆ ಸ್ಲೋಈ ಆಗಿ ಏರ್ಪೋರ್ಟ್ನಿಂದ ಹೆಚ್ಎಸ್ಆರ್ ಲೇಔಟ್ ಕಡೆ ಬಸ್ ಹೋಗುತ್ತಿತ್ತು.

ಚಾಲಕನ ನಿಯಂತ್ರಣ ತಪ್ಪಿ ನಾಲ್ಕು ಬೈಕ್ಗಳು ಹಾಗೂ 4 ಕಾರಿಗೆ ವೋಲ್ವೋ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಓರ್ವ ವಾಹನ ಸವಾರನ ಕಾಲಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...