alex Certify GOOD NEWS : ಶೀಘ್ರದಲ್ಲೇ 12 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ : ಸಚಿವ ಮಧು ಬಂಗಾರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ಶೀಘ್ರದಲ್ಲೇ 12 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ : ಸಚಿವ ಮಧು ಬಂಗಾರಪ್ಪ

ಬೆಂಗಳೂರು : ಮುಂದಿನ ದಿನಗಳಲ್ಲಿ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದು, ಮುಂದಿನ ದಿನಗಳಲ್ಲಿ ಇನ್ನೂ 10 ಸಾವಿರದಿಂದ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಮಕ್ಕಳಿಗೆ ಓದುವ ಬೆಳಕು ಕಾರ್ಯಕ್ರಮದಡಿ ಗ್ರಂಥಾಲಯದ ಸದಸ್ಯತ್ವ

ಓದುವ ಬೆಳಕು ಕಾರ್ಯಕ್ರಮದಡಿ 6 ರಿಂದ 18 ವರ್ಷದ ಮಕ್ಕಳಿಗೆ ಗ್ರಂಥಾಲಯದ ಸದಸ್ಯತ್ವ ನೀಡಿ ಮನೆಗೆ ಪುಸ್ತಕಗಳನ್ನು ತೆಗೆದುಕೊಂಡು ಹೋಗಿ ಓದಲು ಅವಕಾಶ ಕಲ್ಪಿಸಿಕೊಡಲಾಗಿದೆ. ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ ಒಟ್ಟು 48.57 ಲಕ್ಷ ಮಕ್ಕಳು ನೋಂದಣಿಯಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...