HomeEntertainmentಸ್ವಾತಂತ್ರ್ಯ ದಿನಾಚರಣೆಗೆ ಕನ್ನಡದ ‘ಲಾಫಿಂಗ್ ಬುದ್ದ’ ಚಿತ್ರದ ಟ್ರೇಲರ್ ರಿಲೀಸ್ |Watch Trailer

ಸ್ವಾತಂತ್ರ್ಯ ದಿನಾಚರಣೆಗೆ ಕನ್ನಡದ ‘ಲಾಫಿಂಗ್ ಬುದ್ದ’ ಚಿತ್ರದ ಟ್ರೇಲರ್ ರಿಲೀಸ್ |Watch Trailer

ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆಗೆ ‘ಲಾಫಿಂಗ್ ಬುದ್ದ’ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ.

ಎಂ ಭರತ್ ರಾಜ್ ನಿರ್ದೇಶನದ ‘ಲಾಫಿಂಗ್ ಬುದ್ಧ’ ಚಿತ್ರ ಸಂಪೂರ್ಣ ಹಾಸ್ಯಮಯ ಚಿತ್ರವಾಗಿದ್ದು, ಪ್ರಮೋದ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಈ ಚಿತ್ರವನ್ನು ರಿಶಬ್ ಶೆಟ್ಟಿ ತಮ್ಮ ರಿಶಬ್ ಶೆಟ್ಟಿ ಫಿಲಂಸ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದು, ಪ್ರಮೋದ್ ಶೆಟ್ಟಿ ತೇಜು ಬೆಳವಾಡಿ ಸೇರಿದಂತೆ ಸುಂದರ್ ರಾಜ್, ದಿಗಂತ್ ಮಂಚಾಲೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕೆ ಎಂ ಪ್ರಕಾಶ್ ಸಂಕಲನ, ಎಸ್ ಚಂದ್ರಶೇಖರನ್ ಛಾಯಾಗ್ರಹಣ, ಆಕ್ಷನ್ ಮೂರ್ತಿ ಮತ್ತು ಗೌತಮ್ ರಾಜ್ ಸಾಹಸ ನಿರ್ದೇಶನ, ಅನಿರುದ್ಧ್ ಮಹೇಶ್, ಎಂ. ರಾಜ್, ಮತ್ತು ರಘು ನಿಡುವಳ್ಳಿ ಸಂಭಾಷಣೆ, ಕುಲಭೂಷಣ್ ಅವರ ನೃತ್ಯ ನಿರ್ದೇಶನವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಟ್ರೇಲರ್ ನೋಡಿ..!

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular