alex Certify BIG NEWS : ‘ದಯವಿಟ್ಟು ಗುಂಡಿಯನ್ನು ಮುಚ್ಚಿ ರಸ್ತೆ ದುರಸ್ಥಿ ಮಾಡಿ’ : ಸಚಿವ ಕೃಷ್ಣಭೈರೇಗೌಡ ಟ್ವೀಟ್.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ದಯವಿಟ್ಟು ಗುಂಡಿಯನ್ನು ಮುಚ್ಚಿ ರಸ್ತೆ ದುರಸ್ಥಿ ಮಾಡಿ’ : ಸಚಿವ ಕೃಷ್ಣಭೈರೇಗೌಡ ಟ್ವೀಟ್.!

ಬೆಂಗಳೂರು : ದಯವಿಟ್ಟು ಗುಂಡಿಯನ್ನು ಮುಚ್ಚಿ ರಸ್ತೆ ದುರಸ್ಥಿ ಮಾಡಿ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಟ್ವೀಟ್ ಮಾಡುವ ಮೂಲಕ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ವಿಡಿಯೋ ಸಮೇತ ಟ್ವೀಟ್ ಹಂಚಿಕೊಂಡ ಅವರು ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರೋಡಿನ ಸರ್ವಿಸ್ ರಸ್ತೆಯ ವಿಡಿಯೋವನ್ನು ಸಾರ್ವಜನಿಕರು ನನಗೆ ಕಳಿಸಿದ್ದಾರೆ. ಬಿಬಿಎಂಪಿ ಅಥವಾ ಬಿಎಂಆರ್ ಸಿ ಎಲ್ MD ಯಾರಾದ್ರೂ ಆಗಲಿ ದಯವಿಟ್ಟು ಗುಂಡಿಯನ್ನು ಮುಚ್ಚಿ ರಸ್ತೆ ದುರಸ್ಥಿ ಮಾಡಿ ಸಾರ್ವಜನಿಕರ ಸಮಸ್ಯೆಯನ್ನು ಪರಿಹರಿಸಿ ಎಂದು ವಿಡಿಯೋ ಸಮೇತ ಟ್ವೀಟ್ ಹಂಚಿಕೊಂಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...