alex Certify BREAKING : ತುಮಕೂರಿನಲ್ಲಿ ದಾರುಣ ಘಟನೆ : ವಿದ್ಯುತ್ ಪ್ರವಹಿಸಿ 8 ವರ್ಷದ ಬಾಲಕ ಸಾವು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ತುಮಕೂರಿನಲ್ಲಿ ದಾರುಣ ಘಟನೆ : ವಿದ್ಯುತ್ ಪ್ರವಹಿಸಿ 8 ವರ್ಷದ ಬಾಲಕ ಸಾವು..!

ತುಮಕೂರು : ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ಮುಗಿಸಿ ಆಟವಾಡುತ್ತಿದ್ದ ಶಾಲಾ ಬಾಲಕ ವಿದ್ಯುತ್ ಪ್ರವಹಿಸಿ ಮೃತಪಟ್ಟಂತಹ ಘೋರ ಘಟನೆ ತುಮಕೂರಿನಲ್ಲಿ ನಡೆದಿದೆ.

ಶಿರಾ ತಾಲೂಕಿನ ಹೆಚ್ ಕಾವಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತನನ್ನು ಹೇಮಂತ್ (8) ಎಂದು ಗುರುತಿಸಲಾಗಿದೆ. ವಿದ್ಯುತ್ ಕಂಬದಿಂದ ಗಯಾ ವೈರ್ ಗೆ ವಿದ್ಯುತ್ ಸ್ಪರ್ಶಿಸಿ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...