alex Certify BREAKING : ಕೋಲ್ಕತ್ತಾ ವೈದ್ಯೆಯ ರೇಪ್ & ಮರ್ಡರ್ ಕೇಸ್ ‘CBI’ ಗೆ ನೀಡಿ ಹೈಕೋರ್ಟ್ ಆದೇಶ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕೋಲ್ಕತ್ತಾ ವೈದ್ಯೆಯ ರೇಪ್ & ಮರ್ಡರ್ ಕೇಸ್ ‘CBI’ ಗೆ ನೀಡಿ ಹೈಕೋರ್ಟ್ ಆದೇಶ.!

ನವದೆಹಲಿ : ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ ದೇಶವನ್ನೇ ಬೆಚ್ಚಿ ಬೀಳಿಸಿದೆ. ಈ ಪ್ರಕರಣದ ಬಗ್ಗೆ ದಿನದಿಂದ ದಿನಕ್ಕೆ ಸ್ಪೋಟಕ ಮಾಹಿತಿಗಳು ಲಭ್ಯವಾಗಿದೆ. ಈ ಪ್ರಕರಣದಲ್ಲಿ ಕಾಣದ ಕೈಗಳ ಕೈವಾಡ ಇರುವ. ಶಂಕೆ ಹಿನ್ನೆಲೆ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ತರಬೇತಿ ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯನ್ನು ವಿರೋಧಿಸಿ ಆಗಸ್ಟ್ 14 ರ ಮಧ್ಯರಾತ್ರಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಕೋಲ್ಕತ್ತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣದಲ್ಲಿ ನಡೆದ ವಿಧ್ವಂಸಕ ಕೃತ್ಯದ ತನಿಖೆಯನ್ನು ಕಲ್ಕತ್ತಾ ಹೈಕೋರ್ಟ್ ಶುಕ್ರವಾರ ಕೋಲ್ಕತಾ ಪೊಲೀಸರಿಂದ ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...