ಕಬ್ಬನ್ ಪಾರ್ಕ್ ನಲ್ಲಿ ಹುಡುಗಿಯರ ಮುಂದೆ ವೃದ್ಧನ ಹಸ್ತಮೈಥುನ : ಆಘಾತಕಾರಿ ವಿಡಿಯೋ ವೈರಲ್

ರಾಜ್ಯ ರಾಜಧಾನಿ ಬೆಂಗಳೂರಿನ ವಿಡಿಯೋ ಒಂದು ವೈರಲ್‌ ಆಗಿದೆ. ಕಬ್ಬನ್ ಪಾರ್ಕ್‌ ನಲ್ಲಿ ಹಸ್ತಮೈಥುನ ಮಾಡ್ತಿದ್ದ ವೃದ್ಧನನ್ನು ಮಹಿಳೆಯೊಬ್ಬರು ಹಿಂಬಾಲಿಸುತ್ತಿದ್ದಾರೆ. ಹುಡುಗಿ ಹತ್ತಿರ ಬರ್ತಿರೋದನ್ನು ನೋಡಿದ ವೃದ್ಧ ಅಲ್ಲಿಂದ ಹೋಗ್ತಿದ್ದಾನೆ.

ಆರಂಭದಲ್ಲಿ ಆತನ ಮುಖವನ್ನು ವಿಡಿಯೋದಲ್ಲಿ ತೋರಿಸಲಾಗಿದೆ. ಈತ ಕಬ್ಬನ್‌ ಪಾರ್ಕ್‌ ನಲ್ಲಿ ಮಹಿಳೆಯರು ಕುಳಿತುಕೊಳ್ಳುವ ಜಾಗಕ್ಕೆ ಬಂದು ಹಸ್ತಮೈಥುನ ಮಾಡ್ತಾನೆ. ಅನೇಕ ಮಹಿಳೆಯರು ಆರೋಪ ಮಾಡಿದ್ದಾರೆ ಎಂದು ವಿಡಿಯೋಗೆ ಶೀರ್ಷಿಕೆ ಹಾಕಲಾಗಿದೆ. ಏನು ಮಾಡ್ತಿದ್ದೀ ಎಂದು ಮಹಿಳೆ ಆತನನ್ನು ಪ್ರಶ್ನೆ ಮಾಡ್ತಿದ್ದಾರೆ. ಅದಕ್ಕೆ ಆತ ಏನು ಎನ್ನುತ್ತಾನೆ. ಸೆಕ್ಯುರಿಟಿ ಕರೆಯಬೇಕಾ ಎಂದು ಮಹಿಳೆ ಕೇಳ್ತಿರೋದನ್ನು ನೀವು ವಿಡಿಯೋದಲ್ಲಿ ನೋಡ್ಬಹುದು.

ವಿಡಿಯೋ ವೈರಲ್‌ ಆಗ್ತಿದ್ದಂತೆ ಅದಕ್ಕೆ ಬೆಂಗಳೂರು ಪೊಲೀಸರು ಪ್ರತಿಕ್ರಿಯೆ ನೀಡಿದ್ದಾರೆ. ಕಬ್ಬನ್‌ ಪಾರ್ಕ್‌ ಪೊಲೀಸರಿಗೆ ಸೂಕ್ತ ಕ್ರಮತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಯಾವಾಗ ನಡೆದಿದ್ದು ಎಂಬುದು ಸ್ಪಷ್ಟವಾಗಿಲ್ಲ. ವಿಡಿಯೋದಲ್ಲಿ ಮುಖ ಬ್ಲರ್‌ ಆಗಿದ್ದು, ಅದನ್ನು ತೆಗೆಯುವಂತೆ ಅನೇಕ ಬಳಕೆದಾರರು ಕಮೆಂಟ್‌ ಮಾಡಿದ್ದಾರೆ.

https://twitter.com/WazBLR/status/1823803127067500781?ref_src=twsrc%5Etfw%7Ctwcamp%5Etweetembed%7Ctwterm%5E1823803127067500781%7Ctwgr%5E2de9e8fb85c5b20c55eb35aa442957d57cb5f13c%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Fthefreepressjournal-epaper-dhecf5ddffe11b4f36b496f4bee6e60122%2Fbengalurucrimegirlrecordsvideoofchasingelderlymanawayafterhemasturbatedinfrontofwomenatcubbonpark-newsid-n626804054

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read