alex Certify SHOCKING NEWS: ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಉದ್ಯಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಉದ್ಯಮಿ

ಮುಂಬೈ: ಉದ್ಯಮಿಯೊಬ್ಬರು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.

ಮುಂಬೈನ ಜೆ.ಜೆ.ಮಾರ್ಗ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇಕ್ಬಾಲ್ ಮೊಹಮ್ಮದ್ ಆತ್ಮಹತ್ಯೆಗೆ ಶರಣಾದವರು. ಸಾಲಬಾಧೆ ತಾಳಲಾರದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಇಕ್ಬಾಲ್ ಮೊಹಮ್ಮದ್ ತನ್ನ ತಲೆಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಉದಮಿ ಸಾವಿನ ತನಿಖೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...