‘ಉಪ್ಪಿ’ ಅಭಿಮಾನಿಗಳಿಗೆ ಗುಡ್ ನ್ಯೂಸ್ : ‘UI’ ಚಿತ್ರ ಬಿಡುಗಡೆಗೆ ಮುಹೂರ್ತ ಫಿಕ್ಸ್.!

ಬೆಂಗಳೂರು : ರಿಯಲ್ ಸ್ಟಾರ್ ಉಪೇಂದ್ರ ನಟಿಸಿ ನಿರ್ದೇಶಿಸುತ್ತಿರುವ UI ಸಿನಿಮಾ ಭರ್ಜರಿಯಾಗಿ ಸದ್ದು ಮಾಡ್ತಿದೆ. ಟೀಸರ್ ಮೂಲಕವೇ ಬಹಳ ನಿರೀಕ್ಷೆ ಮೂಡಿಸಿದ್ದ ನಟ ಉಪೇಂದ್ರ ಅಭಿನಯದ ‘ಯುಐ’ ಯುಐ ಚಿತ್ರ ಬಿಡುಗಡೆಗೆ ಇದೀಗ ಮುಹೂರ್ತ ಫಿಕ್ಸ್ ಆಗಿದೆ.

ಪ್ರೇಮಿಗಳ ದಿನಾಚರಣೆಗೆ ‘ಯುಐ’ ಚಿತ್ರದ ಚೀಪ್ ಸಾಂಗ್ ಪ್ರೋಮೋ ರಿಲೀಸ್ ಮಾಡಿ ಅಭಿಮಾನಿಗಳ ತಲೆಗೆ ಹುಳ ಬಿಟ್ಟಿದ್ದ ನಟ ಉಪೇಂದ್ರ ಇದೀಗ ಗುಡ್ ನ್ಯೂಸ್ ನೀಡಿದ್ದಾರೆ. ಅಕ್ಟೋಬರ್ ತಿಂಗಳಿನಲ್ಲಿ ಸಿನಿಮಾ ತೆರೆಗೆ ತರುವುದಾಗಿ ಅವರು ಘೋಷಣೆ ಮಾಡಿದ್ದಾರೆ. ಇದೇ ವೇಳೆ ಧ್ರುವ ಸರ್ಜಾ ಅಭಿನಯದ ಮಾರ್ಟಿನ್ ಸಿನಿಮಾ ಕೂಡ ರಿಲೀಸ್ ಆಗುತ್ತಿದ್ದು, ಉಪ್ಪಿ ಹಾಗೂ ಧ್ರುವ ಸರ್ಜಾ ಸಿನಿಮಾದ ನಡುವೆ ಕಾಂಪಿಟೇಶನ್ ನಡೆಯಲಿದೆ.
ಅಜನೀಶ್ ಬಿ. ಲೋಕನಾಥ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದು, ಸಿನಿಮಾ ಸಿಕ್ಕಾಪಟ್ಟೆ ಕ್ಯುರಿಯಾಸಿಟಿ ಹುಟ್ಟಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read