alex Certify BREAKING: ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ನಾಗಸಮುದ್ರ ಗ್ರಾಮದ ಬಳಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಓರ್ವ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಮತ್ತೊಬ್ಬ ಸವಾರನ ಸ್ಥಿತಿ ಗಂಭೀರವಾಗಿದೆ. ಗಾಯಾಳುವನ್ನು ರಾಂಪುರ ಗ್ರಾಮದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ರಾಮಪುರ ಪಿಎಸ್ಐ ಮಹೇಶ ಹೊಸಪೇಟ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಂಪುರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...