alex Certify BREAKING NEWS: ಗ್ಲಾಸ್ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ: ಧಗ ಧಗನೆ ಹೊತ್ತಿ ಉರಿದ ಕಾರ್ಖಾನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಗ್ಲಾಸ್ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ: ಧಗ ಧಗನೆ ಹೊತ್ತಿ ಉರಿದ ಕಾರ್ಖಾನೆ

ಗ್ಲಾಸ್ ಫ್ಯಾಕ್ಟರಿಯೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆಯೇ ಇಡೀ ಕಾರ್ಖಾನೆ ಬೆಂಕಿಯ ಕೆನ್ನಾಲಿಗೆಯಲ್ಲಿ ಹೊತ್ತಿ ಉರಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಫಿರೋಜಾಬಾದ್ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಅಗ್ನಿಗಾಹುತಿಯಾಗಿವೆ. ವಿಷಯ ತಿಳಿಯುತ್ತಿದ್ದಂತೆಯೇ 8 ಅಗ್ನಿಶಾಮಕ ವಾಹನಗಳು ಸ್ಥಳಕ್ಕಾಗಮಿಸಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...