alex Certify ವಿನಯ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ‘ಪೆಪೆ’ ಚಿತ್ರದ ಟ್ರೇಲರ್ ರಿಲೀಸ್ |Watch trailer | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿನಯ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ‘ಪೆಪೆ’ ಚಿತ್ರದ ಟ್ರೇಲರ್ ರಿಲೀಸ್ |Watch trailer

ವಿನಯ್ ರಾಜಕುಮಾರ್ ಅಭಿನಯದ ಶ್ರೀಲೇಶ್ ಎಸ್ ನಾಯರ್ ನಿರ್ದೇಶನದ ಬಹು ನಿರೀಕ್ಷಿತ ‘ಪೆಪೆ’ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ.

ಚಿತ್ರ ಇದೇ ಆಗಸ್ಟ್ 30ಕ್ಕೆ ತೆರೆ ಕಾಣಲಿದ್ದು, ಇದರ ಟ್ರೈಲರ್ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ಚಿತ್ರದ ಟ್ರೇಲರ್ ನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಈ ಚಿತ್ರವನ್ನು ಉದಯ ಶಂಕರ್ ಎಸ್ ತಮ್ಮ ಉದಯ್ ಸಿನಿ ವೆಂಚರ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದು, ವಿನಯ್ ರಾಜಕುಮಾರ್ ಸೇರಿದಂತೆ ಯಶ್ ಶೆಟ್ಟಿ, ಬಾಲ ರಾಜವಾಡಿ, ಮೇದಿನಿ ಕೆಳಮನೆ, ಕಾಜಲ್ ಕುಂದರ್, ಸಂದ್ಯಾ ಅರೆಕೆರೆ, ಕಿಟ್ಟಿ ಶ್ರೀಧರ್ ಬಣ್ಣ ಹಚ್ಚಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಸಂಗೀತ ಸಂಯೋಜನೆ ನೀಡಿದ್ದು, ಮನು ಶೇಡ್ಗಾರ್ ಸಂಕಲನ, ಚೇತನ್ ಡಿಸೋಜಾ ಹಾಗೂ ನರಸಿಂಹ ಅವರ ಸಾಹಸ ನಿರ್ದೇಶನವಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...