alex Certify BREAKING : ಬೆಂಗಳೂರಲ್ಲಿ ‘ನಮ್ಮ ಮೆಟ್ರೋ’ ಟ್ರ್ಯಾಕ್ ಗೆ ಆಯತಪ್ಪಿ ಬಿದ್ದ ವ್ಯಕ್ತಿ, ಸಂಚಾರ ಸ್ಥಗಿತ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ‘ನಮ್ಮ ಮೆಟ್ರೋ’ ಟ್ರ್ಯಾಕ್ ಗೆ ಆಯತಪ್ಪಿ ಬಿದ್ದ ವ್ಯಕ್ತಿ, ಸಂಚಾರ ಸ್ಥಗಿತ.!

ಬೆಂಗಳೂರು : ನಮ್ಮ ಮೆಟ್ರೋ ಹಳಿಗೆ ಆಯತಪ್ಪಿ ಬಿದ್ದ ವ್ಯಕ್ತಿಯೊಬ್ಬರು ಅದೃಷ್ಟವಶಾತ್ ಬಚಾವ್ ಆಗಿದ್ದಾರೆ.

ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಮಧ್ಯಾಹ್ನ 1:13 ರ ವೇಳೆ ಈ ಘಟನೆ ನಡೆದಿದೆ. ಪ್ರಯಾಣಿಕರೊಬ್ಬರು ಆಯತಪ್ಪಿ ನಮ್ಮ ಮೆಟ್ರೋ ಹಳಿಗೆ ಬಿದ್ದಿದ್ದು, ಕೂಡಲೇ ಮೆಟ್ರೋ ಸಿಬ್ಬಂದಿಗಳು ವಿದ್ಯುತ್ ಕನೆಕ್ಷನ್ ಸ್ಥಗಿತಗೊಳಿಸಿ ಅವಘಡ ತಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.ಘಟನೆ ಹಿನ್ನೆಲೆ 15 ನಿಮಿಷ ಸಂಚಾರ ಸ್ಥಗಿತಗೊಂಡಿತ್ತು.

ಕಳೆದ ಕೆಲವು ದಿನಗಳ ಹಿಂದೆ ನಮ್ಮ ಮೆಟ್ರೋ ಟ್ರ್ಯಾಕ್ ಗೆ ಜಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿತ್ತು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...