HomeKarnatakaBIG NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿಗೆ...

BIG NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಮೆಟ್ರಿಕ್-ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮನಾಂತರ(PUC & Equivalent Courses), ಸಾಮಾನ್ಯ ಪದವಿ(General Degree Courses) ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ (Integrated Degree Courses) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ಮರುಪಾವತಿ”, ಮತ್ತು “ವಿದ್ಯಾಸಿರಿ(“ಊಟ ಮತ್ತು ವಸತಿ ಸಹಾಯ ಯೋಜನೆ”), ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, 15.09.2024ಕ್ಕೆ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಲು ಸೂಚಿಸಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:15.09.2024

ಆನ್ಲೈನ್ ಮೂಲಕ ಅರ್ಜಿಸಲ್ಲಿಸಬೇಕಾದ ವೆಬ್ https://ssp.postmatric.karnataka.gov.i
https://bcwd.karnataka.gov.in ಮಾಹಿತಿಗಾಗಿ ಭೇಟಿ ನೀಡಬೇಕಾದ ವೆಬ್ ಸೈಟ್

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ:
8050770005
ಇಮೇಲ್:
[email protected]
ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್:
[email protected]
ದೂರವಾಣಿ ಸಂಖ್ಯೆ:
1902

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular