ಬೆಂಗಳೂರು : ಶೀಘ್ರವೇ 5 ಸಾವಿರ ಶಾಲಾ ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ 56 ಸಾವಿರ ಶಿಕ್ಷಕರ ಕೊರತೆ ಇದೆ. 45 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. 12,500 ಶಿಕ್ಷಕರ ನೇಮಕಾತಿಯಾಗುತ್ತಿದೆ. 5 ಸಾವಿರ ಶಿಕ್ಷಕರ ನೇಮಕಾತಿ ಸದ್ಯದಲ್ಲೇ ಆಗಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.