BIG NEWS : ವೈದ್ಯರ ಮೇಲೆ ಹಲ್ಲೆ ಮಾಡಿದ್ರೆ 7 ವರ್ಷ ಜೈಲು, 2 ಲಕ್ಷ ದಂಡ : ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ.!

ಬೆಂಗಳೂರು : ವೈದ್ಯರ ಮೇಲೆ_ಹಲ್ಲೆ ಮಾಡಿದ್ರೆ 7 ವಷ೯ ಜೈಲು, 2 ಲಕ್ಷ ದಂಡ ವಿಧಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ.

ವೈದ್ಯ ಸಿಬ್ಬಂದಿ ಮೇಲೆ ಹಲ್ಲೆಮಾಡುವ ಹಾಗೂ ಆಸ್ಪತ್ರೆಗಳ ಆಸ್ತಿಗಳಿಗೆ ಹಾನಿಯುಂಟು ಮಾಡುವವರಿಗೆ 7 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ 2 ಲಕ್ಷ ರೂ.ವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸುವ ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರೆ ಕೆಲವು ಕಾನೂನು (ತಿದ್ದುಪಡಿ) ವಿಧೇಯಕ-2024ಕ್ಕೆ ವಿಧಾನಸಭೆ ಒಪ್ಪಿಗೆ ನೀಡಿತ್ತು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read