HomeLive Newsಇಂದು ಮಹಾರಾಜ ಟ್ರೋಫಿಯ 14ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ ಮೈಸೂರ್ ವಾರಿಯರ್ಸ್ ಮತ್ತು ಹುಬ್ಬಳ್ಳಿ ಟೈಗರ್ಸ್

ಇಂದು ಮಹಾರಾಜ ಟ್ರೋಫಿಯ 14ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ ಮೈಸೂರ್ ವಾರಿಯರ್ಸ್ ಮತ್ತು ಹುಬ್ಬಳ್ಳಿ ಟೈಗರ್ಸ್

ಮಹಾರಾಜ ಟ್ರೋಫಿಯ 13ನೇ ಪಂದ್ಯ ಈಗಾಗಲೇ ಪ್ರಾರಂಭವಾಗಿದ್ದು, ಗುಲ್ಬರ್ಗ ಮೈಸ್ಟಿಕ್ಸ್ ಮತ್ತು ಶಿವಮೊಗ್ಗ ಲಯನ್ಸ್ ಮುಖಾಮುಖಿಯಾಗಿವೆ. ಇದಾದ ಬಳಿಕ ನಡೆಯಲಿರುವ ಮತ್ತೊಂದು ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ಮತ್ತು  ಹುಬ್ಬಳ್ಳಿ ಟೈಗರ್ಸ್ ಸೆಣಸಾಡಲಿವೆ.

ಮೈಸೂರ್ ವಾರಿಯರ್ಸ್ ತಂಡದ ನಾಯಕ ಕರಣ್ ನಾಯರ್ ಕೇವಲ 48 ಎಸೆತಗಳಲ್ಲಿ 124 ರನ್ ಸಿಡಿಸುವ ಮೂಲಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದು, ಇಂದು ಮತ್ತೊಂದು ಶತಕ ಬಾರಿಸಲಿದ್ದಾರ ಕಾದು ನೋಡಬೇಕಾಗಿದೆ. ಮತ್ತೊಂದೆಡೆ ಹುಬ್ಬಳ್ಳಿ ಟೈಗರ್ಸ್ ತಂಡ ಸತತ ನಾಲ್ಕು ಪಂದ್ಯಗಳಲ್ಲೂ ಜಯಭೇರಿಯಾಗುವ ಮೂಲಕ ಪಾಯಿಂಟ್ ಟೇಬಲ್ ಅಲ್ಲಿ ನಂಬರ್ ಒನ್ ಸ್ಥಾನ ಕಾಯ್ದುಕೊಂಡಿದ್ದು, ಸೋಲಿಲ್ಲದ ಸರದಾರರಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular