alex Certify Rain alert Karnataka : ರಾಜ್ಯದಲ್ಲಿ ಆ.27 ರವರೆಗೂ ಭಾರಿ ಮಳೆ : ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain alert Karnataka : ರಾಜ್ಯದಲ್ಲಿ ಆ.27 ರವರೆಗೂ ಭಾರಿ ಮಳೆ : ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಆ.27 ರವರೆಗೂ ಭಾರಿ ಮಳೆಯಾಗಲಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, , ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಆಗಸ್ಟ್ 25 ರಿಂದ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...