alex Certify BREAKING : ಅಕ್ರಮ ಆಸ್ತಿ ಗಳಿಕೆ ಕೇಸ್ : ಇಂದು ವಿಚಾರಣೆಗೆ ಹಾಜರಾಗುವಂತೆ DCM ಡಿ.ಕೆ ಶಿವಕುಮಾರ್’ಗೆ ಲೋಕಾಯುಕ್ತ ನೋಟಿಸ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಅಕ್ರಮ ಆಸ್ತಿ ಗಳಿಕೆ ಕೇಸ್ : ಇಂದು ವಿಚಾರಣೆಗೆ ಹಾಜರಾಗುವಂತೆ DCM ಡಿ.ಕೆ ಶಿವಕುಮಾರ್’ಗೆ ಲೋಕಾಯುಕ್ತ ನೋಟಿಸ್..!

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ  ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

ಇಂದು ವಿಚಾರಣೆಗೆ ಹಾಜರಾಗುವಂತೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಗೂ ಸಂಕಷ್ಟ ಎದುರಾಗಿದ್ದು, ಖುದ್ದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ. ಡಿಕೆಶಿ ಇಂದೇ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...