HomeKarnatakaನಿಮ್ಮೊಂದಿಗೆ ನಾವಿದ್ದೇವೆ, ಎದೆಗುಂದಬೇಡಿ: ಸಿಎಂ ಸಿದ್ಧರಾಮಯ್ಯಗೆ ಶಾಸಕರಿಂದ ಒಮ್ಮತದ ಬೆಂಬಲ

ನಿಮ್ಮೊಂದಿಗೆ ನಾವಿದ್ದೇವೆ, ಎದೆಗುಂದಬೇಡಿ: ಸಿಎಂ ಸಿದ್ಧರಾಮಯ್ಯಗೆ ಶಾಸಕರಿಂದ ಒಮ್ಮತದ ಬೆಂಬಲ

ಬೆಂಗಳೂರು: ಮುಡಾ ಪ್ರಕರಣದಲ್ಲಿ ನಾವು ನಿಮ್ಮೊಂದಿಗೆ ಇದ್ದೇವೆ, ಎದೆಗುಂದಬೇಡಿ ಎಂದು ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕರೆಲ್ಲರೂ ಒಮ್ಮತದ ಬೆಂಬಲ ಸೂಚಿಸಿದ್ದಾರೆ.

ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಸಿಎಂಗೆ ನೈತಿಕ ಸ್ಥೈರ್ಯ ತುಂಬಿದ ಶಾಸಕರು ಧೈರ್ಯದ ಮಾತುಗಳನ್ನಾಡಿದ್ದಾರೆ. ನಿಮ್ಮೊಂದಿಗೆ ಇರುತ್ತೇವೆ ಎಂದು ಶಾಸಕರು, ಸಚಿವರು ಹೇಳಿದ್ದು, ಒಕ್ಕೊರಲ ಬೆಂಬಲ ನೀಡಿದ ಸಚಿವರು, ಶಾಸಕರಿಗೆ ಸಿಎಂ ಧನ್ಯವಾದ ಹೇಳಿದ್ದಾರೆ. ನನ್ನ ಪರ ಹೋರಾಡುತ್ತಿದ್ದೀರಿ ನಿಮಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular