HomeKarnatakaBIG NEWS: ಆಂಬುಲೆನ್ಸ್ ಸಿಬ್ಬಂದಿಗೆ ವೇತನ ಬಿಡುಗಡೆ ವರದಿ ನೀಡಲು 3 ವಾರ ಗಡುವು

BIG NEWS: ಆಂಬುಲೆನ್ಸ್ ಸಿಬ್ಬಂದಿಗೆ ವೇತನ ಬಿಡುಗಡೆ ವರದಿ ನೀಡಲು 3 ವಾರ ಗಡುವು

ಬೆಂಗಳೂರು: ಆರೋಗ್ಯ ಕವಚ 108 ಆಂಬುಲೆನ್ಸ್ ವಾಹನಗಳ ಸಿಬ್ಬಂದಿಗೆ ವೇತನ ಬಿಡುಗಡೆ ಮಾಡುವ ಕುರಿತಾದ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮೂರು ವಾರ ಕಾಲಾವಕಾಶ ನೀಡಿದೆ.

ಆರೋಗ್ಯಕವಚ 108 ನೌಕರರ ಪರವಾಗಿ ಅಖಿಲ ಕರ್ನಾಟಕ 108 ಆಂಬುಲೆನ್ಸ್ ನೌಕರರ ಹಿತರಕ್ಷಣ ಸಂಘದ ವತಿಯಿಂದ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ನ್ಯಾಯಮೂರ್ತಿ ಆರ್. ನಟರಾಜ್ ಅವರ ಪೀಠ ವಿಚಾರಣೆ ನಡೆಸಿ ಆಂಬುಲೆನ್ಸ್ ವಾಹನಗಳ ಸಿಬ್ಬಂದಿಗೆ ವೇತನ ಬಿಡುಗಡೆ ಮಾಡುವ ಬಗ್ಗೆ ವರದಿ ಸಲ್ಲಿಸಲು ಸರ್ಕಾರಕ್ಕೆ ಮೂರು ವಾರ ಗಡುವು ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular