alex Certify Rain alert Karnataka : ರಾಜ್ಯದಲ್ಲಿ ಆ.27 ರವರೆಗೆ ಭಾರಿ ಮಳೆ ಜೊತೆಗೆ ಗಾಳಿ : ಹವಾಮಾನ ಇಲಾಖೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain alert Karnataka : ರಾಜ್ಯದಲ್ಲಿ ಆ.27 ರವರೆಗೆ ಭಾರಿ ಮಳೆ ಜೊತೆಗೆ ಗಾಳಿ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಆ.27 ರವರೆಗೆ ಭಾರಿ ಮಳೆಯಾಗಲಿದ್ದು, ಇದರ ಜೊತೆಗೆ ಭಾರಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು,ಹಾಸನ, ಶಿವಮೊಗ್ಗ ಭಾಗದಲ್ಲಿ ಸಾಧಾರಣೆ ಮಳೆಯಾಗಲಿದೆ. ಹಾಗೂ ಕರಾವಳಿ ಭಾಗದ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ.

ಆಗಸ್ಟ್ 27 ರವರೆಗೆ ಕರಾವಳಿಯಲ್ಲಿ ಭಾರಿ ಗಾಳಿ ಬೀಸಲಿದ್ದು, ಗಂಟೆಗೆ 35 ರಿಂದ 45 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...