alex Certify ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆ.26 ರಂದು ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆ.26 ರಂದು ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

ಆಗಸ್ಟ್ 26 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಅಂದು ಒಂದು ದಿನ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.

ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಶಿವಮೊಗ್ಗದ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...