alex Certify SHOCKING: ಅಂಗನವಾಡಿಗೆ ನುಗ್ಗಿ ಕಾರ್ಯಕರ್ತೆ ಮಾಂಗಲ್ಯ ಸರ ಕಸಿದು ಪರಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಅಂಗನವಾಡಿಗೆ ನುಗ್ಗಿ ಕಾರ್ಯಕರ್ತೆ ಮಾಂಗಲ್ಯ ಸರ ಕಸಿದು ಪರಾರಿ

ಶಿವಮೊಗ್ಗ: ಅಂಗನವಾಡಿಗೆ ನುಗ್ಗಿದ ಕಳ್ಳನೊಬ್ಬ ಕಾರ್ಯಕರ್ತೆಯ ಮಾಂಗಲ್ಯ ಸರ ಕಸಿದು ಪರಾರಿಯಾದ ಘಟನೆ ಜಿಲ್ಲೆ ಹೊಸನಗರ ತಾಲೂಕಿನಲ್ಲಿ ನಡೆದಿದೆ.

ಆಗಸ್ಟ್ 22ರಂದು ತಾಲೂಕಿನ ಪುರುಪ್ಪೆಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬೈಲ್ ನಲ್ಲಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದಿದ್ದ ಕಳ್ಳನೊಬ್ಬ ಅಂಗನವಾಡಿಗೆ ನುಗ್ಗಿ ಕಾರ್ಯಕರ್ತೆ ಶ್ರೀಮತಿ ಅವರನ್ನು ಬೆದರಿಸಿ 42 ಗ್ರಾಂ ತೂಕದ 3.20 ಲಕ್ಷ ರೂಪಾಯಿ ಮೌಲ್ಯದ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದಾನೆ.

ಘಟನೆಯಿಂದಾಗಿ ಗ್ರಾಮಸ್ಥರಲ್ಲಿ ಆತಂಕ ಮೂಡಿದೆ. ಹೊಸನಗರ ಠಾಣೆ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಳ್ಳನ ಪತ್ತೆಗೆ ಬಲೆ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...
Köstliche Rezepte: 6 einfache und schmackhafte Gerichte mit Perfekte Beilagen für Nuggets: Die besten Rezepte Warmer Auberginen- und Tomatensalat Stachelbeer- und Himbeermarmelade: Eine köstliche Kombination Gebratene Forelle mit Die perfekte Garzeit für Pfifferlinge: Tipps und Gegrillte Auberginen mit Stracciatella-Käse und Tomaten: Ein mediterranes Krabbenstäbchen-Sandwiches mit frischer Zucchini mit Paprika und Tomaten für den Winter: Ein Was man Kürbiskaviar mit