HomeKarnatakaBIG NEWS: ಕ್ಯಾಬ್ ಚಾಲಕ ಆತ್ಮಹತ್ಯೆ: ಮಗನ ಶವದ ಮುಂದೆಯೇ ಕಣ್ಣೀರುಡುತ್ತಾ ಕೊನೆಯುಸಿರೆಳೆದ ತಾಯಿ

BIG NEWS: ಕ್ಯಾಬ್ ಚಾಲಕ ಆತ್ಮಹತ್ಯೆ: ಮಗನ ಶವದ ಮುಂದೆಯೇ ಕಣ್ಣೀರುಡುತ್ತಾ ಕೊನೆಯುಸಿರೆಳೆದ ತಾಯಿ

ಬೆಂಗಳೂರು: ಕ್ಯಾಬ್ ಚಾಲಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದು, ಮಗನ ಅಗಲಿಕೆಯಿಂದ ನೊಂದ ತಾಯಿ ಕೂಡ ಸಾವಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಕಾವೇರಿಪುರದಲ್ಲಿ ನಡೆದಿದೆ.

ಕ್ಯಾಬ್ ಚಾಲಕ ಅರುಣ್ ಕುಮಾರ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಅರುಣ್ ಕುಮಾರ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮಗನ ಶವದ ಮುಂದೆ ಕಣೀರುಡುತ್ತಿದ್ದ ತಾಯಿ ಕೂಡ ಉಸಿರುಚೆಲ್ಲಿದ್ದಾರೆ.

ಮಗನ ಸಾವಿನ ಬೆನ್ನಲ್ಲೇ ನೊಂದ 78 ವರ್ಷದ ತಾಯಿ ಸರಸ್ವತಿ ಮಗನ ಶವದ ಮುಂದೆಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular