alex Certify ವಿದ್ಯಾರ್ಥಿಗಳೇ ಗಮನಿಸಿ: ಇಂದು SSLC ಪರೀಕ್ಷೆ -3 ಫಲಿತಾಂಶ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳೇ ಗಮನಿಸಿ: ಇಂದು SSLC ಪರೀಕ್ಷೆ -3 ಫಲಿತಾಂಶ ಪ್ರಕಟ

ಬೆಂಗಳೂರು: ಆಗಸ್ಟ್ ಮೊದಲ ವಾರ ನಡೆಸಲಾದ ಎಸ್ಎಸ್ಎಲ್ಸಿ ಪರೀಕ್ಷೆ -3ರ ಫಲಿತಾಂಶ ಆಗಸ್ಟ್ 26ರಂದು ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಾಗುವುದು.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಫಲಿತಾಂಶ ಪ್ರಕಟಿಸುವ ಬಗ್ಗೆ ಮಾಹಿತಿ ನೀಡಲಾಗಿದೆ. ಆಗಸ್ಟ್ 2ರಿಂದ 9ರವರೆಗೆ ರಾಜ್ಯಾದ್ಯಂತ 410 ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ -3 ನಡೆಸಲಾಗಿತ್ತು. 97 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದರು.

ಮೌಲ್ಯಮಾಪನ ಕಾರ್ಯ ಪೂರ್ಣಗೊಂಡಿದ್ದು, ಸೋಮವಾರ ಮಧ್ಯಾಹ್ನ ಫಲಿತಾಂಶ ಪ್ರಕಟಿಸಲಾಗುವುದು. https://karresults.nic.in ವೆಬ್ಸೈಟ್ ನಲ್ಲಿ ಫಲಿತಾಂಶ ಗಮನಿಸಬಹುದಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...