HomeKarnatakaBREAKING : 'SSLC ಪರೀಕ್ಷೆ-3'ರ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿ...

BREAKING : ‘SSLC ಪರೀಕ್ಷೆ-3’ರ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿ | Karnataka SSLC Exam Results

ಬೆಂಗಳೂರು: ಆಗಸ್ಟ್ ಮೊದಲ ವಾರ ನಡೆಸಲಾದ ಎಸ್ಎಸ್ಎಲ್ಸಿ ಪರೀಕ್ಷೆ -3ರ ಫಲಿತಾಂಶ ಆಗಸ್ಟ್ 26ರಂದು ಇಂದು ಪ್ರಕಟಗೊಂಡಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಫಲಿತಾಂಶ ಪ್ರಕಟಿಸಿದೆ. ಆಗಸ್ಟ್ 2ರಿಂದ 9ರವರೆಗೆ ರಾಜ್ಯಾದ್ಯಂತ 410 ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ -3 ನಡೆಸಲಾಗಿತ್ತು. 97 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದರು.

ಮೌಲ್ಯಮಾಪನ ಕಾರ್ಯ ಪೂರ್ಣಗೊಂಡ ಹಿನ್ನೆಲೆ ಸೋಮವಾರ ಮಧ್ಯಾಹ್ನ ಫಲಿತಾಂಶ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು. https://karresults.nic.in ವೆಬ್ಸೈಟ್ ನಲ್ಲಿ ತಮ್ಮ ರಿಜಿಸ್ಟರ್ ನಂಬರ್ ಎಂಟ್ರಿ ಮಾಡಿ ಫಲಿತಾಂಶವೀಕ್ಷಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular