alex Certify BIG NEWS: ಜೈಲಿನಲ್ಲಿದ್ದ ದರ್ಶನ್ ಜೊತೆ ವಿಡಿಯೋ ಕಾಲ್ ಪ್ರಕರಣ: ಪೊಲೀಸರಿಗೆ ಸಿಗದೇ ಎಸ್ಕೇಪ್ ಆದ ರೌಡಿ ಪುತ್ರ ಸತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜೈಲಿನಲ್ಲಿದ್ದ ದರ್ಶನ್ ಜೊತೆ ವಿಡಿಯೋ ಕಾಲ್ ಪ್ರಕರಣ: ಪೊಲೀಸರಿಗೆ ಸಿಗದೇ ಎಸ್ಕೇಪ್ ಆದ ರೌಡಿ ಪುತ್ರ ಸತ್ಯ

ಬೆಂಗಳೂರು: ಕೊಲೆ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಜೊತೆ ವಿಡಿಯೋ ಕಾಲ್ ನಲ್ಲಿ ಮಾತನಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಕಾಲ್ ಮಾಡಿದ್ದ ಆರೋಪಿ ಪೊಲೀಸರಿಂದ ತಪ್ಪಿಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಜೈಲಿನಲ್ಲಿದ್ದ ದರ್ಶನ್ ಗೆ ವಿಡಿಯೋ ಕಾಲ್ ಮಾಡಿದ್ದ ರೌಡಿ ಶೀಟರ್ ಧರ್ಮ ಪುತ್ರ ಸತ್ಯನ ವಿಡಿಯೋ ವೈರಲ್ ಆಗಿತ್ತು. ಪ್ರಕರಣ ಸಂಬಂಧ ಸತ್ಯನನ್ನು ವಶಕ್ಕೆ ಪಡೆಯಲು ಹೋದಾಗ, ಸತ್ಯ ಪೊಲೀಸರ ಕೈಗೆ ಸಿಗದೇ ಎಸ್ಕೇಪ್ ಆಗಿದ್ದಾನೆ ಎಂದು ತಿಳಿದುಬಂದಿದೆ.

ಬ್ಯಾಡರಹಳ್ಳಿ ಪೊಲೀಸರು ಆರೋಪಿ ಸತ್ಯನನ್ನು ವಶಕ್ಕೆ ಪಡೆದಿದ್ದಾರೆ ಎಂದು ಬೆಳಿಗ್ಗೆಯಷ್ಟೇ ತಿಳಿದುಬಂದಿತ್ತು. ಆದರೆ ಸಂಜೆ ವೇಳೆ ಆತ ಪೊಲೀಸರಿಗೆ ಸಿಗದೇ ಎಸ್ಕೇಪ್ ಆಗಿದ್ದಾನೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...