alex Certify BREAKING : ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್’ಗಳ ಮನೆ ಮೇಲೆ ಪೊಲೀಸರ ದಾಳಿ, ಹಲವರು ವಶಕ್ಕೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್’ಗಳ ಮನೆ ಮೇಲೆ ಪೊಲೀಸರ ದಾಳಿ, ಹಲವರು ವಶಕ್ಕೆ..!

ಬೆಂಗಳೂರು : ಬೆಂಗಳೂರಿನ ಹಲವು ಕಡೆ ರೌಡಿಶೀಟರ್ ಗಳ ಮನೆ ಪೊಲೀಸರು ದಾಳಿ ನಡೆಸಿದ್ದಾರೆ.

ವಿದ್ಯಾರಣ್ಯಪುರ ಸೇರಿದಂತೆ ಹಲವು ಕಡೆ ರೌಡಿಶೀಟರ್ ಗಳ ಮನೆ ಪೊಲೀಸರು ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕೆಲವು ರೌಡಿಶೀಟರ್ ಗಳ ಮನೆಯಲ್ಲಿ ಲಾಂಗ್ ಪತ್ತೆಯಾಗಿದ್ದು, ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇಂದು ಬೆಳಗ್ಗೆ 5 ಗಂಟೆಯಿಂದಲೂ ಪೊಲೀಸರು ರೌಡಿಶೀಟರ್ ಗಳ ಮನೆ ಮೇಲೆ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...