alex Certify ಇಂದು ಬಿಡುಗಡೆಯಾಗಲಿದೆ ‘ಕಾಲಾಪತ್ಥರ್’ ಚಿತ್ರದ ಲಿರಿಕಲ್ ಹಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಬಿಡುಗಡೆಯಾಗಲಿದೆ ‘ಕಾಲಾಪತ್ಥರ್’ ಚಿತ್ರದ ಲಿರಿಕಲ್ ಹಾಡು

ಸೆಪ್ಟೆಂಬರ್ 13ರಂದು ತೆರೆ ಮೇಲೆ ಬರಲು ಸಜ್ಜಾಗಿರುವ ವಿಕ್ಕಿ ವರುಣ್ ನಟನೆಯ ‘ಕಾಲಾಪತ್ಥರ್’ ಚಿತ್ರದ ಲಿರಿಕಲ್ ಹಾಡು ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ವಿಜಯ್ ಪ್ರಕಾಶ್ ಈ ಹಾಡಿಗೆ ಧ್ವನಿಯಾಗಿದ್ದು, ಅನೂಪ್ ಸೀಳಿನ್ ಸಂಗೀತ ಹಾಗೂ ಪ್ರಮೋದ್ ಮರವಂತೆ ಸಾಹಿತ್ಯವಿದೆ.

ಈ ಚಿತ್ರವನ್ನು ಭುವನ್ ಮೂವೀಸ್ ಲಾಂಛನದಲ್ಲಿ ಸುರೇಶ್ ಹಾಗೂ ನಾಗರಾಜ್ ನಿರ್ಮಾಣ ಮಾಡಿದ್ದು, ವಿಕ್ಕಿ ವರುಣ್ ಸೇರಿದಂತೆ ಧನ್ಯ ರಾಮ್‌ಕುಮಾರ್, ನಾಗಾಭರಣ, ಅಚ್ಯುತ್ ಕುಮಾರ್, ಸಂಪತ್ , ರಾಜೇಶ್ ನಟರಂಗ, ಗಲ್ಲಿ ನಟ, ಬಸು ಹಿರೇಮಠ, ಕಾಂತರಾಜ್ ಕಡ್ಡಿಪುಡಿ ಬಣ್ಣ ಹಚ್ಚಿದ್ದಾರೆ. ದೀಪು ಎಸ್ ಕುಮಾರ್ ಸಂಕಲನ, ರಾಜೇಶ್ ಎನ್. ವೇಷ ಭೂಷಣ, ವಿಕ್ರಮ್ ಮೋರ್ ಹಾಗೂ ಮಾಸ್ ಮಾದ ಅವರ ಸಾಹಸ ನಿರ್ದೇಶನ, ಸಂದೀಪ್ ಕುಮಾರ್ ಛಾಯಾಗ್ರಹಣವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...