alex Certify ಮಹಿಳೆ ಅಪಹರಣ ಪ್ರಕರಣ: ಹೆಚ್.ಡಿ. ರೇವಣ್ಣ ಜಾಮೀನು ಅರ್ಜಿ ತೀರ್ಪು ಇಂದು ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆ ಅಪಹರಣ ಪ್ರಕರಣ: ಹೆಚ್.ಡಿ. ರೇವಣ್ಣ ಜಾಮೀನು ಅರ್ಜಿ ತೀರ್ಪು ಇಂದು ಪ್ರಕಟ

ಬೆಂಗಳೂರು: ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ಜಾಮೀನು ಅರ್ಜಿಯ ತೀರ್ಪು ಇಂದು ಪ್ರಕಟವಾಗಲಿದೆ.

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರಕ್ಕೆ ಒಳಗಾದ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ. ರೇವಣ್ಣ ಅವರಿಗೆ ವಿಚಾರಣಾ ನ್ಯಾಯಾಲಯ ನೀಡಿದ ಜಾಮೀನು ರದ್ದುಪಡಿಸುವಂತೆ ಕೋರಿ ಸರ್ಕಾರ ಸಲ್ಲಿಸಿದ್ದ ಅರ್ಜಿಯ ಕುರಿತು ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಲಿದೆ.

ಪ್ರಕರಣದ ಇತರೆ ಆರೋಪಿಗಳಾಗಿರುವ ಸುಜಯ್, ಸತೀಶ್ ಬಾಬಣ್ಣ, ರಾಜಗೋಪಾಲ ಸೇರಿ ಇತರರ ಜಾಮೀನು ಅರ್ಜಿಗಳ ಕುರಿತಾಗಿಯೂ ಇಂದು ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...