alex Certify ‘CM ಸಿದ್ದರಾಮಯ್ಯ’ರನ್ನು ಕೆಳಗಿಳಿಸಿದರೆ ಬಾಂಗ್ಲಾ ರೀತಿಯಲ್ಲಿ ‘ಮೋದಿ’ ಮನೆಗೆ ನುಗ್ಗುತ್ತಾರೆ : ‘ಕೈ’ ಶಾಸಕನಿಂದ ವಿವಾದಾತ್ಮಕ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘CM ಸಿದ್ದರಾಮಯ್ಯ’ರನ್ನು ಕೆಳಗಿಳಿಸಿದರೆ ಬಾಂಗ್ಲಾ ರೀತಿಯಲ್ಲಿ ‘ಮೋದಿ’ ಮನೆಗೆ ನುಗ್ಗುತ್ತಾರೆ : ‘ಕೈ’ ಶಾಸಕನಿಂದ ವಿವಾದಾತ್ಮಕ ಹೇಳಿಕೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯರನ್ನು ಕೆಳಗಿಳಿಸಿದರೆ ‘ಬಾಂಗ್ಲಾ’ ರೀತಿಯಲ್ಲಿ ಮೋದಿ ಮನೆಗೆ ನುಗ್ಗುತ್ತಾರೆ ಎಂದು ಕಾಂಗ್ರೆಸ್ ಶಾಸಕ ಜಿ.ಎಸ್ ಪಾಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಐವನ್ ಡಿಸೋಜಾ ಬೆನ್ನಲ್ಲೇ ಕಾಂಗ್ರೆಸ್ ಶಾಸಕ ಜಿ.ಎಸ್ ಪಾಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯರರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಮುಂದಾದರೆ ಬಾಂಗ್ಲಾದಂತೆ ನಮ್ಮಲ್ಲೂ ಜನರು ಪ್ರಧಾನಿ ಮೋದಿ ಮನೆಗೆ ನುಗ್ಗುವ ದಿನ ಬಹಳ ದೂರವಿಲ್ಲ. ಪ್ರಧಾನಿ ಮೋದಿಗೂ ಹಸೀನಾ ಸ್ಥಿತಿ ಬರಲಿದೆ ಎಂದು ಹೇಳಿದ್ದಾರೆ. ಐವನ್ ಡಿಸೋಜಾ ಬೆನ್ನಲ್ಲೇ ಕಾಂಗ್ರೆಸ್ ಶಾಸಕ ಜಿ.ಎಸ್ ಪಾಟೀಲ್  ಈ  ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...