alex Certify ನಿವೃತ್ತ ನೌಕರರು, ಕುಟುಂಬ ಪಿಂಚಣಿದಾರರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿವೃತ್ತ ನೌಕರರು, ಕುಟುಂಬ ಪಿಂಚಣಿದಾರರಿಗೆ ಗುಡ್ ನ್ಯೂಸ್

ಬೆಂಗಳೂರು: ನಿವೃತ್ತ ನೌಕರರು ಮತ್ತು ಕುಟುಂಬ ಪಿಂಚಣಿದಾರರ ಸಮಸ್ಯೆಗಳ ಪರಿಹಾರಕ್ಕಾಗಿ ಸೆಪ್ಟೆಂಬರ್ 5 ರಂದು ಬೆಂಗಳೂರಿನ ಕಬ್ಬನ್ ಪಾರ್ಕ್ ನ ಕೆಜಿಎಸ್ ಕ್ಲಬ್ ಸಭಾಂಗಣದಲ್ಲಿ ಪಿಂಚಣಿ ಅದಾಲತ್ ಆಯೋಜಿಸಲಾಗಿದೆ.

ನಿವೃತ್ತ ನೌಕರರು ಮತ್ತು ಕುಟುಂಬ ಪಿಂಚಣಿದಾರರು ತಮ್ಮ ಪಿಂಚಣಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಕಬ್ಬನ್ ಪಾರ್ಕ್ ನಲ್ಲಿರುವ ಸಂಘದ ಕೇಂದ್ರ ಕಚೇರಿಗೆ ಸೆಪ್ಟಂಬರ್ 2ರೊಳಗೆ ಕಳುಹಿಸಿಕೊಡಬೇಕು. ಮತ್ತು ಸೆಪ್ಟೆಂಬರ್ 5 ರಂದು ನಡೆಯುವ ಪಿಂಚಣಿ ಅದಾಲತ್ ನಲ್ಲಿ ಭಾಗವಹಿಸಬೇಕು ಎಂದು ಸಂಘದ ಅಧ್ಯಕ್ಷ ಡಾ. ಎಲ್. ಬೈರಪ್ಪ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...