ಚಂದ್ರವಳ್ಳಿ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ: ವಾಯುವಿಹಾರಿಗಳ ಮೊಬೈಲ್ ನಲ್ಲಿ ಸೆರೆ: ಸ್ಥಳೀಯರಲ್ಲಿ ಆತಂಕ

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದ ಚಂದ್ರವಳ್ಳಿ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಚಂದ್ರವಳ್ಳಿ ಪ್ರದೇಶದಲ್ಲಿ ಚಿರತೆ ಓದಾಡುತ್ತಿದ್ದು, ಮುಂಜಾನೆ ವಾಯುವಿಹಾರಕ್ಕೆತೆರಳಿದವರು ತಮ್ಮ ಮೊಬೈಲ್ ಕ್ಯಾಮರಾಗಳಲ್ಲಿ ಚಿರತೆ ಓಡಾಟದ ದೃಶ್ಯ ಸೆರೆಹಿಡಿದಿದ್ದಾರೆ. ಇಲ್ಲಿನ ಧವಳಗಿರಿ ಬಡಾವಣೆ ಜನರಲ್ಲಿ ಚಿರತೆ ಆತಂಕ ಸೃಷ್ಟಿಸಿದೆ.

ಈ ಭಾಗದಲ್ಲಿ ಚಿರತೆ ಕಾಣಿಸಿಕೊಂಡಿರುವುದರಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read