HomeKarnatakaBIG NEWS: ಆಡಳಿತಕ್ಕೆ ಮತ್ತೆ ಸರ್ಜರಿ: 16 ಕೆಎಎಸ್ ಅಧಿಕಾರಿಗಳ ವರ್ಗಾವಣೆ

BIG NEWS: ಆಡಳಿತಕ್ಕೆ ಮತ್ತೆ ಸರ್ಜರಿ: 16 ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಮತ್ತೆ ಆಡಳಿತಕ್ಕೆ ಸರ್ಜರಿ ಮಾಡಿದ್ದು, ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ 16 ಕೆಎಎಸ್ ಅಧಿಕಾರಿಗಳನ್ನು ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದ ವರೆಗೆ ವರ್ಗಾವಣೆ ಮಾಡಿ ಆದೇಶಿಸಿದೆ.

ವರ್ಗಾವಣೆಯಾದ ಅಧಿಕಾರಿಗಳ ವಿವರ ಇಂತಿದೆ.

ವೀರಭದ್ರ ಹಂಚಿನಾಳ -ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಿನೇಶ್ ಕುಮಾರ್ ಜಿಟಿ –ಕುಲಸಚಿವರು(ಆಡಳಿತ), ಹಾವೇರಿ ವಿಶ್ವವಿದ್ಯಾಲಯ

ಅನುರಾಧ ಜಿ. -ಮುಖ್ಯ ಆಡಳಿತಾಧಿಕಾರಿ, ವಿಜಯನಗರ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಬಳ್ಳಾರಿ

ರಾಘವೇಂದ್ರ ಟಿ –ನಿರ್ದೇಶಕರು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಬೆಂಗಳೂರು.

ಚಿದಾನಂದ ಸದಾಶಿವ ವಠಾರೆ -ಮುಖ್ಯ ಆಡಳಿತಾಧಿಕಾರಿ, ಇನ್ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೋ ಎಂಟಾಲಜಿ ಸೆನ್ಸಸ್  ಅಂಡ್ ಅರ್ಗನ್ ಟ್ರಾನ್ಸ್ ಪ್ಲಾಂಟ್, ಬೆಂಗಳೂರು.

ಮಹಾದೇವ ಎ ಮುರಗಿ –ಕುಲಸಚಿವರು(ಆಡಳಿತ), ತೋಟಗಾರಿಕೆ ವಿಶ್ವವಿದ್ಯಾಲಯ ಬಳ್ಳಾರಿ ಹಾಗೂ ಆಯುಕ್ತರು, ಕೂಡಲಸಂಗಮ ಅಭಿವೃದ್ಧಿ ಮಂಡಳಿ, ಕೂಡಲಸಂಗಮ, ಬಾಗಲಕೋಟೆ(ಪ್ರಭಾರ)

ರವಿಕುಮಾರ್ ಪಿ.- ಪ್ರಧಾನ ವ್ಯವಸ್ಥಾಪಕರು(ಆಡಳಿತ) ಕೃಷ್ಣ ಭಾಗ್ಯ ಜಲ ನಿಗಮ, ಬೆಂಗಳೂರು.

ಡಾ. ಶಂಕರಪ್ಪ ವಣಿಕ್ಯಾಳ್ –ಕುಲಸಚಿವರು(ಆಡಳಿತ), ರಾಯಚೂರು ವಿಶ್ವವಿದ್ಯಾಲಯ

ಗೀತಾ ಇ. ಕೌಲಗಿ -ಕುಲ ಸಚಿವರು(ಆಡಳಿತ), ಬಾಗಲಕೋಟೆ ವಿಶ್ವವಿದ್ಯಾಲಯ, ಬಾಗಲಕೋಟೆ.

ಶ್ರೀ ಹರ್ಷ ಶೆಟ್ಟಿ- ವಿಶೇಷ ಅಧಿಕಾರಿ, ಪುನರ್ ವಸತಿ ಮತ್ತು ಪುನರ್ ನಿರ್ಮಾಣ, ಬೃಹತ್ ನೀರಾವರಿ ಯೋಜನೆ, ಬೆಳಗಾವಿ.

ಶೇಖರ್ ಜಿ.ಡಿ. –ಉಪನಿರ್ದೇಶಕರು, ರಾಷ್ಟ್ರೀಯ ಜೀವನೋಪಾಯ ಅಭಿಯಾನ ಸಂಜೀವಿನಿ, ಬೆಂಗಳೂರು.

ಮಂಜುನಾಥ ಎಂ.ಎನ್. -ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು

ಉದಯ ಬಿ. ಕುಂಬಾರ -ವಿಶೇಷ ಭೂಸ್ವಾಧೀನ ಅಧಿಕಾರಿ, ಕೃಷ್ಣಾ ಮೇಲ್ದಂಡೆ ಯೋಜನೆ, ಬೀಳಗಿ, ಬಾಗಲಕೋಟೆ ಜಿಲ್ಲೆ.

ಬಿ.ಆರ್. ದಯಾನಂದ -ಪ್ರಧಾನ ವ್ಯವಸ್ಥಾಪಕರು(ಆಡಳಿತ ಮತ್ತು ಮಾನವ ಸಂಪನ್ಮೂಲ) ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಬೆಂಗಳೂರು

ಇಸ್ಮಾಯಿಲ್ ಸಾಹೇಬ್ ಶಿರಹಟ್ಟಿ -ವಿಶೇಷ ಭೂಸ್ವಾಧೀನಾಧಿಕಾರಿ, ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರ, ಚಿತ್ರದುರ್ಗ

ನಿತಿನ್ ಚಕ್ಕಿ –ಆಡಳಿತಾಧಿಕಾರಿ, ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular